ಕೋವಿಡ್ ಸಂದರ್ಭದಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ವರದಿ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವರದಿ ಕೇಳಿದ್ದಾರೆ. ಇಂದು ನಡೆದ ಅಧಿಕಾರಿಗಳ ಸಭೆಯಲ್ಲಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು,