ಬೆಳಗಾವಿ : ಮಹಾರಾಷ್ಟ್ರದ ಗಡಿ ಸಮನ್ವಯ ಸಚಿವ ಚಂದ್ರಕಾಂತ್ ಪಾಟೀಲ್ ಮತ್ತೆ ಉದ್ಧಟತನ ಪ್ರದರ್ಶನ ಮಾಡಿದ್ದು, ಡಿಸೆಂಬರ್ 6 ರಂದು ನಾವು ಬೆಳಗಾವಿಗೆ ಹೋಗಿಯೇ ತೀರುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿಗೆ ಸವಾಲು ಹಾಕಿದ್ದಾರೆ.ಕರ್ನಾಟಕಕ್ಕೆ ಭೇಟಿ ನೀಡದಂತೆ ಸಂದೇಶ ರವಾನಿಸಿದ್ದೇವೆ ಎಂಬ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ವಿಚಾರಕ್ಕೆ ಮುಂಬೈನಲ್ಲಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ ಚಂದ್ರಕಾಂತ್ ಪಾಟೀಲ್, ಡಿಸೆಂಬರ್ 6 ರಂದು ನಾವು ಬೆಳಗಾವಿಗೆ ಹೋಗಿಯೇ ತೀರುತ್ತೇವೆ.ನನಗೆ ಯಾವುದೇ ಫ್ಯಾಕ್ಸ್