ಬೆಂಗಳೂರು : ಮಹಿಳೆಯರಿಗೆ ಬಸ್ ಪಾಸ್ ಕೊಟ್ಟೆ ಕೊಡುತ್ತೇವೆ. ವಿರೋಧ ಪಕ್ಷದವರು ತಾಳ್ಮೆಯಿಂದ ಇರಲಿ ಎಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮಹಿಳೆಯರಿಗೆ ಪಾಸ್ ವಿಚಾರ ಸಂಬಂಧ ಪ್ರತಿಕ್ರಿಯಿಸಿ, ಈ ಬಗ್ಗೆ ಜೂನ್ 1 ರಂದು ಕ್ಯಾಬಿನೆಟ್ ನಲ್ಲಿ ನಿರ್ಧಾರ ಆಗುತ್ತೆ. ಮಹಿಳೆಯರಿಗೆ ಬಸ್ ಪಾಸ್ ಕೊಟ್ಟೇ ಕೊಡುತ್ತೇವೆ.ವಿರೋಧ ಪಕ್ಷದವರು ತಾಳ್ಮೆಯಿಂದ ಇರಲಿ. ಆದರೆ ಎಷ್ಟು ಜನ ಓಡಾಡ್ತಾರೆ ಅನ್ನೋ ಬಗ್ಗೆ ಮಾಹಿತಿ