ಜುಲೈ 1ರಿಂದ ಅಕ್ಕಿ ನೀಡುವ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ರು. ತುಮಕೂರಿನಲ್ಲಿ ಮಾತನಾಡಿದ ಅವರು, ಮುಂದಿನ ತಿಂಗಳು ಅಕ್ಕಿ ನೀಡುತ್ತೇವೆ ಏನೂ ತೊಂದರೆ ಇಲ್ವಲ್ಲ. ಈ ತಿಂಗಳು ಆಗಲಿಲ್ಲಅಂದ್ರೆ ಮುಂದಿನ ತಿಂಗಳು ಕೊಡುತ್ತೇವೆ. ತಡ ಆಗಬಹುದು, 5KG ಈಗಾಗಲೇ ಇದ್ಯಲ್ಲ. ಎಲ್ಲಾ ರಾಜ್ಯದಿಂದ ಹಾಗೂ ಕೇಂದ್ರದ ಸ್ವಾಮ್ಯಗಳಿಂದ ಅಕ್ಕಿ ತರಲು ಪ್ರಯತ್ನ ನಡೆಯುತ್ತಿದೆ. ತಡ ಆಗಬಹುದು ಎಂದ್ರು..ಇನ್ನು ಮಾಜಿ ಸಿಎಂ ಯಡಿಯೂರಪ್ಪ ಹೋರಾಟ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಹೊರಗಡೆ