ಖಾಸಗಿ ವೈದ್ಯಕೀಯ ಸಂಸ್ಥೆಗಳ ವಿಧೇಯಕ ಮಂಡಿಸಿಯೇ ಸಿದ್ದ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಖಾಸಗಿ ವೈದ್ಯರ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಮಸೂದೆಯೇ ಬೇಡ ಎಂದು ಹೇಳುವುದನ್ನು ಸರಕಾರ ಒಪ್ಪುವುದಿಲ್ಲ. ಅದರಲ್ಲಿ ಯಾವ ತಿದ್ದುಪಡಿ ಬೇಕು ಎನ್ನುವುದನ್ನು ಮಾತ್ರ ಹೇಳಿ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ವಿಧೇಯಕದಲ್ಲಿರುವ ಅಂಶಗಳ ಬಗ್ಗೆ ಮಾಹಿತಿ ಗೊತ್ತಿರದೆ ಮುಷ್ಕರ ಮಾಡಿದ್ದು ಎಷ್ಟು ಸರಿ? ಇಂದಿನ ಪರಿಸ್ಥಿತಿಗೆ ಯಾರು ಹೊಣೆ?. ಸೂಕ್ತ ಚಿಕಿತ್ಸೆ ನೀಡದೆ