ಈಗ 5 ಕೆ.ಜಿ ಅಕ್ಕಿ ಹಾಗೂ ಹೆಚ್ಚುವರಿ ಅಕ್ಕಿ ಸಿಗುವವರೆಗೂ ಅದಕ್ಕೆ ಪ್ರತಿಯಾಗಿ ಹಣ ನೀಡುತಿದ್ದೇವೆ.ಅಕ್ಕಿ ಖರೀದಿಗೆ ನಮ್ಮ ಸಚಿವರು ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ. ಅಕ್ಕಿ ಸಿಗುವವರೆಗೂ ಬೇರೆ ಪಕ್ಷಗಳ ಸಲಹೆಯಂತೆ ಹಣ ನೀಡಲು ನಿರ್ಧರಿಸಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಆರಂಭದಲ್ಲಿ ಹಣ ನೀಡಿ ಎಂದ ಬಿಜೆಪಿ ನಾಯಕರು ಈಗ ಪೂರ್ಣ ಪ್ರಮಾಣದಲ್ಲಿ ಅಕ್ಕಿ ನೀಡಿ ಎಂದು ಹೇಳುತ್ತಿರುವ ಬಗ್ಗೆ ಕೇಳಿದಾಗ, ಇದರಿಂದ ಅವರ ಇಬ್ಬಗೆಯ ನೀತಿ