ಬೆಂಗಳೂರು : ಲಂಚ ಮುಕ್ತ ಕರ್ನಾಟಕವನ್ನಾಗಿ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇಂದು ಶಪಥ ಮಾಡಿದರು. ನಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ ವೇಳೆ ಮಾತನಾಡಿದ ಅವರು, ಯಾರೂ ಲಂಚ ಕೇಳಬಾರದು. ಲಂಚ ಕೇಳದೆ ಕೆಲಸ ಮಾಡಿಕೊಡಬೇಕು. ನಾವು ಕಾಲ್ ಸೆಂಟರ್ ಮಾಡ್ತೀವಿ. ನಮ್ಮ ಕಾರ್ಯಕರ್ತರು ಲಂಚ ಕೇಳಿದ್ರೂ ಕೇಸ್ ಹಾಕೋದೇ. ಲಂಚ ಮುಕ್ತ ಕರ್ನಾಟಕ ಆಗಬೇಕು ಎಂದು ಒತ್ತಿ ಹೇಳಿದರು.ಉಚಿತ ವಿದ್ಯುತ್ ಗೆ ನೋಂದಣಿ ಆರಂಭ ಆಗಿದೆ. ಬಹಳ