ಹಾಸನ : ವಿಶ್ವಾಸ ಬೆಳೆಸಿ, ವಿಶ್ವಾಸದಿಂದ ನಿಮ್ಮ ಮನಸ್ಸು ಗೆದ್ದು ನಿಮ್ಮನ್ನು ಮತ ಕೇಳುತ್ತೇವೆಯೇ ಹೊರತು ಬಿಹಾರ್ ಅಂತಹ ರಾಜಕಾರಣ ನಾವು ಮಾಡುವುದಿಲ್ಲ ಎಂದು ಪ್ರೀತಂಗೌಡ ವಿರುದ್ಧ ಪರೋಕ್ಷವಾಗಿ ಭವಾನಿ ರೇವಣ್ಣ ಗುಡುಗಿದರು. ನಾವು ಯಾವಾಗ್ಲೂ ಗೂಂಡಾಗಿರಿ ರಾಜಕಾರಣ ಮಾಡಿದವರಲ್ಲ, ವಿಶ್ವಾಸ ಬೆಳೆಸಿ, ವಿಶ್ವಾಸದಿಂದ ನಿಮ್ಮ ಮನಸ್ಸು ಗೆದ್ದು ನಿಮ್ಮನ್ನು ಮತ ಕೇಳುತ್ತೇವೆ ಎಂದರು.ನೀವೆಲ್ಲಾ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಸ್ವರೂಪ್ಗೆ ಬೆಂಬಲ ಕೊಡುತ್ತೇನೆ ಎಂದು