ಬೆಂಗಳೂರು : 40% ಕಮಿಷನ್ ಸರ್ಕಾರ ಅಂತ ನಾವೆಲ್ಲ ಕ್ಯಾಂಪೇನ್ ಮಾಡಿದ್ದೇವೆ. ಈ ಹಿನ್ನೆಲೆಯಲ್ಲಿ ಪೋಸ್ಟರ್ಗಳನ್ನು ಅಂಟಿಸಿದ್ದಾರೆ.ಅಧಿಕಾರದಲ್ಲಿ ಇರುವವರು ಇದನ್ನು ಡೈಜೆಸ್ಟ್ ಮಾಡಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಅಡಿ ನಾವು ಕೆಲಸ ಮಾಡ್ತಿದ್ದೇವೆ. 40% ಕಮಿಷನ್ ಸರ್ಕಾರ ಅಂತ ನಾವೆಲ್ಲ ಕ್ಯಾಂಪೇನ್ ಮಾಡಿದ್ದೇವೆ. ಈ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಪೋಸ್ಟರ್ ಅಂಟಿಸಿದ್ದೇವೆ.ಇದು ಸತ್ಯ. ಪೇಸಿಎಂನ್ನು 1.9 ಲಕ್ಷ ಜನ ಇದನ್ನು ಡೌನ್