AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಸ್ಥರ ಕುರಿತು ಮಣಿಕಂಠ ರಾಠೋಡ್ ಮಾತಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಪತ್ರಿಕ್ರಿಯಿಸಿದ್ದಾರೆ.