ಹೊರರಾಜ್ಯಗಳಿಂದ ಅಕ್ಕಿ ಖರೀದಿ ವಿಚಾರವಾಗಿ ತೆಲಂಗಾಣದಲ್ಲಿ ನಾನೇ ಅಲ್ಲಿನ ಸಿಎಂ ಜತೆ ಮಾತಾಡಿದೀನಿ.ಅಲ್ಲಿ ಅಕ್ಕಿ ಸಿಕ್ತಾ ಇಲ್ವಂತೆ.ನಮ್ಮ ಸಿಎಸ್ ಅವರಿಗೂ ಮಾತಾಡೋಕ್ಕೆ ಹೇಳಿದೀನಿ.ಛತ್ತೀಸ್ಗಢ ರಾಜ್ಯದವರು 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡೋದಾಗಿ ಹೇಳಿದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಛತ್ತೀಸ್ಗಢದ ಅಕ್ಕಿಗೆ ಸ್ವಲ್ಪ ದರ ಜಾಸ್ತಿ.ಸಾಗಣೆ ವೆಚ್ಚವೂ ಜಾಸ್ತಿ.ಇವತ್ತು ಸಂಜೆ ಸಭೆ ಮಾಡ್ತೇವೆ. ನಂತರ ಹೇಳ್ತೀವಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಆಂಧ್ರದ ಜತೆ ನಮ್ಮ ಸಿಎಸ್ ಅವರನ್ನು