ಕಾಂಗ್ರೆಸ್ ಆಂತರಿಕ ಸಮೀಕ್ಷೆ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ 10 ಸ್ಥಾನ ಗೆಲ್ಲುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಭವಿಷ್ಯ ನುಡಿದಿದ್ದಾರೆ.ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಕರಾವಳಿಯಲ್ಲಿ ನಮ್ಮದೇ ಆಂತರಿಕ ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷೆ ಪ್ರಕಾರ ಈ ಎರಡು ಜಿಲ್ಲೆಗಳಲ್ಲಿ 10 ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ರು.ಇನ್ನು ಇದೆ ವೇಳೆ ಮಂಗಳೂರು ಭಾಗದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಪ್ರಚಾರ