ಜೆಡಿಎಸ್ ಪಕ್ಷಕ್ಕೆ ಹಲವು ಮುಖಂಡರು ಸೇರ್ಪಡೆ ಕಾರ್ಯಕ್ರಮ ನಡೆಯುತ್ತಿದ್ದು,ಚಾಮರಾಜಪೇಟೆಯಿಂದ ಸುಮಾರು 53 ಮುಖಂಡರು ಜೆಡಿಎಸ್ ಗೆ ಸೇರ್ಪಡೆಗೊಂಡಿದ್ದಾರೆ.ಚಾಮರಾಜಪೇಟೆಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗೋವಿಂದ ರಾಜು, ಮಾಜಿ ಉಪ ಮೇಯರ್ ರಾಮೇಗೌಡರು,ಪಾಲಿಕೆಯ ಮಾಜಿ ಸದಸ್ಯರಾದ ಗೌರಮ್ಮ, ಕಾಂಗ್ರೆಸ್ ಪಕ್ಷದ ನಾಯಕರಾದ ಶೇಖರ್, ದೊರೆ ಸೇರಿ ಅನೇಕ ಮುಖಂಡರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು,ಮಾಜಿ ಪ್ರಧಾನಿ ಹೆಚ್ ಡಿ ದೆವೇಗೌಡರ, ಮಾಜಿ ಸಿಎಂ ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ನೇತ್ರತ್ವದಲ್ಲಿ ಜೆಡಿಎಸ್ ಗೆ