ವಿಜಯದಶಮಿ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹಬ್ಬದ ಸಡಗರ ಮನೆ ಮಾಡಿದೆ. ಬಿಸಿಲು ನಗರಿ ಖ್ಯಾತಿಯ ಜಿಲ್ಲೆಯಲ್ಲಿ ಆಯುಧ ಪೂಜೆಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು.