ಗದಗ : ಮದುವೆ ಮುಗಿಸಿ ಹೊರಟಿದ್ದ ಟ್ರಾಕ್ಟರ್ವೊಂದು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 15 ಕ್ಕೂ ಹೆಚ್ಚು ಜನರು ಆಸ್ಪತ್ರೆ ಸೇರಿದ ಘಟನೆ ಜಿಲ್ಲೆ ಶಿರಹಟ್ಟಿ ತಾಲೂಕಿನ ಹಂಗನಕಟ್ಟಿ ಬಳಿ ನಡೆದಿದೆ.