ಬೆಂಗಳೂರು : ವೀಕೆಂಡ್ ಕರ್ಫ್ಯೂ ಹಿಂತೆಗೆಯಿರಿ, ಹಿಂತೆಗೆತ ಆಗದಿದ್ದಲ್ಲಿ ಮದ್ಯ ಪಾರ್ಸೆಲ್ಗೆ ಸಮಯ ನಿಗದಿ ಮಾಡಿ ಎಂದು ಮದ್ಯ ಮಾರಾಟಗಾರರ ಸಂಘ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರದ ಮೂಲಕ ಮನವಿ ಮಾಡಿಕೊಂಡಿದೆ.ವೀಕೆಂಡ್ ಕರ್ಫ್ಯೂ ಸ್ಥಗಿತಗೊಳಿಸಿ, ನೈಟ್ ಕರ್ಫ್ಯೂ ಮುಂದುವರೆಸಿ. ವೀಕೆಂಡ್ ಕರ್ಫ್ಯೂ ಹಿಂತೆಗೆತ ಆಗದಿದ್ದಲ್ಲಿ ಮದ್ಯ ಪಾರ್ಸೆಲ್ಗೆ ಸಮಯ ನಿಗದಿ ಮಾಡಿ. ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ರವರೆಗೆ ಮದ್ಯ ಪಾರ್ಸೆಲ್ಗೆ ಅನುಮತಿ ಕೊಡುವಂತೆ ಪತ್ರದ ಮೂಲಕ ಮದ್ಯ