ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ರಾಜ್ಯ ಸರಕಾರ ಮುಂದಾಗಿದೆ. ಪಶುಸಂಗೋಪನೆ ಇಲಾಖೆಯ ಕಲ್ಯಾಣ ಕರ್ನಾಟಕ ಭಾಗದಲ್ಲಿ 371 ಜೆ ಅನುಚ್ಚೇದದ ಭಾಗವಾಗಿರುವ ಬ್ಯಾಕ್ ಲಾಗ್ ಹುದ್ದೆಗಳು ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದವು. ಈ ಹಿಂದೆ ಅಧಿಕಾರದಲ್ಲಿದ್ದಕಾಂಗ್ರೆಸ್ ಸರ್ಕಾರ ಹುದ್ದೆಗಳನ್ನು ಭರ್ತಿ ಮಾಡದೆ ನಿರ್ಲಕ್ಷ ತೊರಿತ್ತು. ಈಗ ಬ್ಯಾಕ್ ಲಾಗ್ ಹುದ್ದೆಗಳನ್ನು ತುಂಬಿಕೊಳ್ಳಲು ಕ್ರಮ ವಹಿಸಲಾಗಿದ್ದು ಸದ್ಯದಲ್ಲೆಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.ಕೋವಿಡ್-19 ಸಂಕಷ್ಟದ ಸಮಯದಲ್ಲಿ