ಇಂದು ಕಲ್ಯಾಣ ಕರ್ನಾಟಕ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಕಲಬುರಗಿಗೆ ಪ್ರಯಾಣ ಬೆಳೆಸಿದ್ರು. ಸರ್ಧಾರ್ ವಲ್ಲಭಭಾಯ್ ಪಟೇಲ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದ್ರು. ಕಲಬುರಗಿ ನಗರದ DAR ಪೊಲೀಸ್ ಮೈದಾನದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನಂತರ ವಿವಿಧ ಪೊಲೀಸ್ ತುಕಡಿಗಳಿಂದ ಸಿಎಂಗೆ ಗೌರವ ವಂದನೆ ಸಲ್ಲಿಸಲಾಯಿತು. ಕಲ್ಯಾಣ ಕರ್ನಾಟಕ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿದ್ದು, ಬಜೆಟ್ನಲ್ಲಿ KKRDBಗೆ 3000