ರಾಜ್ಯದಲ್ಲಿ ಒಮಿಕ್ರಾನ್ ಹರಡುವಿಕೆಯನ್ನು ನಿಯಂತ್ರಿಸಲು ಸರ್ಕಾರ ನೈಟ್ ಕರ್ಪ್ಯೂ ಹಾಗೂ ವೀಕೆಂಡ್ ಕರ್ಪ್ಯೂ ಜಾರಿ ಮಾಡಿದೆ. ರೆಡ್ ಜೋನ್ ಜಿಲ್ಲೆಯಾಗಿರುವ ಬೆಂಗಳೂರು ನಗರದಲ್ಲಿ 1 ರಿಂದ 9 ಹಾಗೂ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳ ಭೌತಿಕ ತರಗತಿ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ.ಹೀಗಾಗಿ ಎಲ್ಲ ಕೋಚಿಂಗ್ ಕೇಂದ್ರಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಸೂಚನೆ ನೀಡಲಾಗಿದೆ. ವಿಕೆಂಡ್ ಕರ್ಪ್ಯೂ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ,ಅನುದಾನಿತ ಮತ್ತು ಅನುದಾನರಹಿತ ಶಾಲೆಗಳನ್ನು ನಡೆಸದಿರಲು ಸೂಕ್ತ ಕ್ರಮಕ್ಕೆ