ವಿವಿಧ ಕೈಗಾರಿಕಾ ಅಭಿವೃದ್ಧಿ ಪ್ರದೇಶಗಳ ಮೂಲಭೂತ ಸೌಕರ್ಯಗಳ ನಿರ್ವಹಣೆಗೆ ವಿಧಿಸುವ ತೆರಿಗೆ ಆಕರಣೆ ಹಾಗೂ ನಿರ್ವಹಣೆ ಕುರಿತು ಶೀಘ್ರವೇ ಪರಿಹಾರ ದೊರಕುವ ಲಕ್ಷಣಗಳಿವೆ.ಹುಬ್ಬಳ್ಳಿ - ಧಾರವಾಡದ ವಿವಿಧ ಕೈಗಾರಿಕಾ ಅಭಿವೃದ್ಧಿ ಪ್ರದೇಶಗಳ ಮೂಲಭೂತ ಸೌಕರ್ಯಗಳ ನಿರ್ವಹಣೆಗೆ ವಿಧಿಸುವ ತೆರಿಗೆ ಆಕರಣೆ ಹಾಗೂ ನಿರ್ವಹಣೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಶೀಘ್ರ ಪರಿಹಾರ ಒದಗಿಸಲಾಗುವುದು ಎಂದು ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ.ಹುಬ್ಬಳ್ಳಿ