ಬೆಂಗಳೂರು : ಈ ಬಾರಿಯ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಲೇಬೇಕೆಂದು ಜೆಡಿಎಸ್, ಬಿಜೆಪಿ ಪಣ ತೊಟ್ಟಿದ್ದು ಪ್ರತಿಷ್ಠೆಯ ವಿಷಯವಾಗಿದೆ.