ಮೈತ್ರಿ ಸರ್ಕಾರದಲ್ಲಿ ಆಂತರಿಕ ಕಚ್ಚಾಟ ಜೋರಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಕಚ್ಚಾಟದಿಂದ ಮೈತ್ರಿ ಸರ್ಕಾರ ಪತನವಾಗುತ್ತೆ ಅಂತ ಬಿಜೆಪಿ ಶಾಸಕ ಹೇಳಿದ್ದಾರೆ.ಸಚಿವ ಡಿ.ಕೆ. ಶಿವಕುಮಾರ್ ಬಳಿ ಹಣ, ಅಧಿಕಾರದ ಬಲ ಜಾಸ್ತಿಯಿದೆ. ಇಂಗು- ತೆಂಗು ಇದ್ರೆ ಮಂಗ ನನ್ನ ಮಗನೂ ಅಡುಗೆ ಮಾಡುತ್ತಾನೆ ಅಂತ ಹುಬ್ಬಳ್ಳಿಯಲ್ಲಿ ಸಿ.ಟಿ. ರವಿ ಹೇಳಿಕೆ ವ್ಯಂಗ್ಯವಾಡಿದ್ದಾರೆ.ಎಲ್ಲ ಸಂದರ್ಭದಲ್ಲಿಯೂ ಎಲ್ಲರ ಆಟಗಳು ನಡೆಯಲ್ಲ. ಅಪ್ಪನಾಣೆಗೂ ಮೋದಿ ಪ್ರಧಾನಿ ಆಗಲ್ಲ ಅಂತಾ ಹೇಳಿದ್ರು. ಈಗ ಸಿದ್ದರಾಮಯ್ಯ ಅಪ್ಪನ