ಚಿಕ್ಕಮಗಳೂರು : ಮದುವೆಯಾದ ಮೂರೇ ತಿಂಗಳಲ್ಲಿ ನವವಿವಾಹಿತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಕುಟುಂಬಸ್ಥರು ಗಂಡನ ವಿರುದ್ದವೇ ಕೊಲೆ ಆರೋಪ ಮಾಡಿರುವ ಘಟನೆ ಚಿಕ್ಕಮಗಳೂರು ನಗರದ ಪೆನ್ಷನ್ ಮೊಹಲ್ಲಾ ಏರಿಯಾದಲ್ಲಿ ನಡೆದಿದೆ. ಮೃತಳನ್ನು 22 ವರ್ಷದ ಸಿಮ್ರನ್ ಎಂದು ಗುರುತಿಸಲಾಗಿದೆ. ಮೃತ ಸಿಮ್ರನ್ ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲೂಕಿನವಳು. ಕಳೆದ ಮೂರು ತಿಂಗಳ ಹಿಂದಷ್ಟೇ ನಗರದ ಪೆನ್ಷನ್ ಮೊಹಲ್ಲಾ ನಿವಾಸಿ ಪೈಂಟರ್ ವೃತ್ತಿ ಮಾಡುತ್ತಿದ್ದ ಫೈರ. ಆದರೆ, ಇಂದು ಆಕೆಯ ಮೃತದೇಹ