ಮಂಗಳೂರು : ಮಂಗಳೂರಿನಲ್ಲಿ ದುಷ್ಕರ್ಮಿಗಳಿಂದ ಹತ್ಯೆಕ್ಕೀಡಾದ ದೀಪಕ್ ರಾವ್ ಹಾಗು ಬಶೀರ್ ಅವರ ಮನೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವಗೌಡರು ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದ್ದಾರೆ.