ನೈಜ ಪ್ರಜಾಪ್ರಭುತ್ವ ಆಡಳಿತ ನೀಡುವ ಸಲುವಾಗಿ ನಮ್ಮ ಪಕ್ಷ ಕಾಳಜಿ ವಹಿಸಲಿದೆ ಎಂದು ಉತ್ತಮ ಪ್ರಜಾಕೀಯ ಪಕ್ಷ (UPP)ದ ಸಂಸ್ಥಾಪಕ ಅಧ್ಯಕ್ಷ ಉಪೇಂದ್ರ ಹೇಳಿದ್ದಾರೆ.ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಪಕ್ಷದ ಅಭ್ಯರ್ಥಿಗಳನ್ನು ಸುದ್ದಿಗೋಷ್ಠಿಗೆ ಪರಿಚಯಿಸಿ ಮಾತನಾಡಿದ ಉಪೇಂದ್ರ, ನಮ್ಮ ವಿಚಾರವೇ ಪ್ರಚಾರ, ನಾವು ಸೇವಕರಲ್ಲಾ, ಕಾರ್ಮಿಕರು. ಮತ ನೀಡಿ ಗೆಲುವು ಸಾಧಿಸಿದರೆ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತೇವೆ ಎಂದರು.ಪಕ್ಷ ಅಧಿಕಾರಕ್ಕೆ ಬಂದರೆ ಸಾರ್ವಜನಿಕರ ಕುಂದು ಕೊರತೆ, ನಿವಾರಿಸಿ ರಿಪೋರ್ಟ್ ಕಾರ್ಡ್ ನೀಡುವ ಕುರಿತು