ಬೆಂಗಳೂರು : ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಅವರ ಜೊತೆ ಕಾಂಗ್ರೆಸ್ ಪಕ್ಷದ ಇನ್ನೂ ಹಲವು ಶಾಸಕರು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಈ ಬಗ್ಗೆ ಮಾತನಾಡಿದ ಕುಷ್ಟರ್ಗಿ ಕೈ ಶಾಸಕ ಅಮರೇಗೌಡ ಬಯ್ಯಾಪುರ, ಆನಂದ್ ಸಿಂಗ್ ಗೆ ಬಿಜೆಪಿ ಬೇಕಾಗಿದೆ. ಹೀಗಾಗಿ ಸೇರಿದ್ದಾರೆ. ನಾನು ಪಕ್ಷಕ್ಕೆ ರಾಜೀನಾಮೆ ನೀಡುವುದಿಲ್ಲ. ಒಂದು ವೇಳೆ ನನಗೆ ರಾಜಕೀಯವಾಗಿ ಬೇಜಾರಾಗಿದ್ರೆ ರಾಜೀನಾಮೆ ಯನ್ನು