ಉಡುಪಿ: ಕರಾವಳಿ ಪ್ರವಾಸದಲ್ಲಿರುವ ಅಮಿತ್ ಶಾ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. ಶ್ರೀ ಕೃಷ್ಣನ ದರ್ಶನ ಮಾಡಿ ಧನ್ಯನಾದೆ, ಬೆಳಿಗ್ಗೆಯೇ ಕೃಷ್ಣನ ದರ್ಶನ ಸಿಕ್ಕಿದ್ದು ಸಂತೃಪ್ತಿಯಾಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ.