ಬೆಂಗಳೂರು : 5 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ವಿಚಾರ ಎಲ್ಲಾ ಕ್ಷೇತ್ರದಲ್ಲೂ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.