ಬೆಂಗಳೂರು : ಈಗಾಗಲೇ ಮೈತ್ರಿ ಸರ್ಕಾರದ ಅತೃಪ್ತ ನಾಯಕರು ಅಪರೇಷನ್ ಕಮಲಕ್ಕೆ ಬಲಿಯಾಗಿ ಪಕ್ಷಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಕಡೆ ಮುಖ ಮಾಡಲು ಹೊರಟಿದ್ದಾರೆ. ಈ ಮಧ್ಯ ಇದೀಗ ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮಿಹೆಬ್ಬಾಳ್ಕರ್ ಅವರಿಗೆ ಬಿಜೆಪಿ ಗಾಳ ಹಾಕಿದೆ ಎಂಬ ಮಾತು ಕೇಳಿಬಂದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು 5 ದಿನಗಳ ಹಿಂದೆ ಬೆಂಗಳೂರಿನ ಬಸವೇಶ್ವರನಗರ ಸಮೀಪದ ಮನೆಯೊಂದರಲ್ಲಿ ಶಾಸಕಿ ಲಕ್ಷ್ಮಿಹೆಬ್ಬಾಳ್ಕರ್ ಅವರನ್ನ ಭೇಟಿ ಮಾಡಿ ಬಿಜೆಪಿಗೆ