ಬೆಂಗಳೂರು : ಸಿಎಜಿ ವರದಿ ಬಗ್ಗೆ ಸಮಗ್ರ ತನಿಖೆಯಾಗಲಿ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಆಗ್ರಹಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ ಅವರು, ಸಿದ್ಧರಾಮಯ್ಯ ಬಜೆಟ್ ಗಾತ್ರ ಹೆಚ್ಚಾದಾಗ ವ್ಯತ್ಯಾಸ ಆಗುತ್ತೆ ಎಂದಿದ್ದಾರೆ. ಇದು ಜನರ ತೆರಿಗೆ, ಒಂದೊಂದು ಪೈಸೆಗೂ ಕೂಡ ಲೆಕ್ಕ ಇರಬೇಕು ಎಂದು ಹೇಳಿದ್ದಾರೆ. ಸಿದ್ಧರಾಮಯ್ಯ 13 ಬಾರಿ ಬಜೆಟ್ ಮಂಡಿಸಿದ್ದಾರೆ. ಆದರೂ ಸಿದ್ದರಾಮಯ್ಯ ನವರೇ ಹೀಗೆ ಲಘುವಾಗಿ ಮಾತಾಡುತ್ತಾರೆ. ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು