ಬೆಂಗಳೂರು : ಸಿಎಂ ಇಬ್ರಾಹಿಂ ಜೆಡಿಎಸ್ ಸೇರ್ಪಡೆಯಾಗುವ ವಿಚಾರ ನಾನು ಜೆಡಿಎಸ್ ಪಕ್ಷ ಸೇರುತ್ತೇನೆ ಎಂದು ಎಲ್ಲಿ ಹೇಳಿದ್ದೆ? ಎಂದು ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಜೊತೆ ನನಗೆ ಎಂದೂ ಬೇಸರವಿರಲಿಲ್ಲ. ಕುಮಾರಸ್ವಾಮಿ, ದೇವೇಗೌಡರ ಜೊತೆಗೂ ಚೆನ್ನಾಗಿದ್ದೇನೆ. ಬಿಜೆಪಿ ನಾಯಕರು ನನ್ನ ಜೊತೆ ಚೆನ್ನಾಗಿದ್ದಾರೆ. ಅದರರ್ಥ ನಾನು ಕಾಂಗ್ರೆಸ್ ಪಕ್ಷ ಬಿಡುತ್ತೇನೆ ಎಂದಲ್ಲ. ರಾಜಕೀಯವಾಗಿ ನನ್ನ ನಿರ್ಧಾರ ಏನು ಎಂದು ದೆಹಲಿಗೆ