ಜಿಲ್ಲಾಧಿಕಾರಿಯೊಬ್ಬರು ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ್ರು. ಆಗ ಅಲ್ಲಿನ ಪರಿಸ್ಥಿತಿ ಕಂಡು ಖಡಕ್ ಆದೇಶ ನೀಡಿದ್ರು.ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ದಾವಣಗೆರೆ ತಾಲೂಕು ಕಚೇರಿಯಲ್ಲಿರುವ ವ್ಯವಸ್ಥೆಗಳನ್ನು ಪರಿಶೀಲಿಸಿ ನಿಗದಿತ ಕಚೇರಿ ವೇಳೆಗೆ ಬಾರದಿದ್ದ ಸಿಬ್ಬಂದಿಗೆ ನೋಟಿಸ್ ಜಾರಿ ಮಾಡಲು ಸೂಚಿಸಿದ್ರು.ದಾವಣಗೆರೆ ತಾಲೂಕು ಕಚೇರಿಗೆ ಸರಿಯಾದ ಸಮಯಕ್ಕೆ ಹಾಜರಾಗದ 28 ಅಧಿಕಾರಿ, ಸಿಬ್ಬಂದಿಗೆ ಡಿಸಿ ಮಹಾತೇಂಶ್ ಬೀಳಗಿ ನೋಟಿಸ್ ಜಾರಿ ಮಾಡಿದ್ದಾರೆ.ಅನಿರೀಕ್ಷಿತವಾಗಿ ದಾಣಗೆರೆ ತಾಲೂಕು ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು,