ಬೆಂಗಳೂರು : ಲಾಕ್ ಡೌನ್ ಬಗ್ಗೆ ಪರವಿರೋಧ ಚರ್ಚೆಗಳು ನಡೆಯುತ್ತಿದ್ದು, ಲಾಕ್ ಡೌನ್ ವಿಸ್ತರಣೆ ಬಗ್ಗೆ ಇದೀಗ ಡಿಸಿಎಂ ಅಶ್ವತ್ಥ್ ನಾರಾಯಣ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಡಿಸಿಎಂ ಅಶ್ವತ್ಥ್ ನಾರಾಯಣ್, ಲಾಕ್ ಡೌನ್ ವಿಸ್ತರಣೆ ಇಲ್ಲ. ಸಿಎಂ ಕೆಲವು ಸಲಹೆ ಸೂಚನೆಗಳನ್ನು ನೀಡ್ತಾರೆ. ಬೆಂಗಳೂರಿನಲ್ಲಿ ಲಾಕ್ ಡೌನ್ ವಿಸ್ತರಣೆ ಇಲ್ಲ ಎಂದು ಅವರು ತಿಳಿಸಿದ್ದಾರೆ.ಲಾಕ್ ಡೌನ್ ಬೇಕು..! ಬೇಡ..! ಎಂದು ಲಾಕ್ ಡೌನ್ ಬಗ್ಗೆ ಪರ ವಿರೋಧ