ಮಹಾರಾಷ್ಟ್ರ ಡಿಸಿಎಂ ಹೇಳಿಕೆಗೆ ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದ್ದೇನು?

ಬೆಂಗಳೂರು| pavithra| Last Modified ಬುಧವಾರ, 18 ನವೆಂಬರ್ 2020 (12:42 IST)
ಬೆಂಗಳೂರು : ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಹೇಳಿಕೆಯನ್ನು ಡಿಸಿಎಂ ಲಕ್ಷ್ಮಣ್ ಸವದಿ ಅವರು ಖಂಡಿಸಿದ್ದಾರೆ.

ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಮತ್ತೆ ಗಡಿ ಕ್ಯಾತೆ ತೆಗೆದಿದ್ದು, ಬೆಳಗಾವಿ, ಕಾರವಾರ ನಮ್ಮದೇ ಎಂದು ಹೇಳಿಕೆ ನಿಡಿದ್ದಾರೆ. ಈ ಮಾತು ಕನ್ನಡಿಗರನ್ನು ರೊಚ್ಚಿಗೆಳಿಸಿದೆ.

ಈ ಬಗ್ಗೆ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಲಕ್ಷ್ಮಣ್ ಸವದಿ, ಸೂರ್ಯ ಚಂದ್ರ ಇರುವವರೆಗೂ ಬೆಳಗಾವಿ ನಮ್ಮದು. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವಾಗಿ ಇರುತ್ತದೆ ಎಂದು ಹೇಳಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :