ಬೆಂಗಳೂರು : ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರು ಇದೀಗ ಬಿಜೆಪಿಗೆ ಟಾಂಗ್ ನೀಡಿದ್ದಾರೆ.