ಬೆಳಗಾವಿ : ಕಾಂಗ್ರೆಸ್ ನಾಯಕರಾದ ಡಿ.ಕೆ.ಶಿವಕುಮಾರ್ ಹಾಗೂ ರಮೇಶ್ ಜಾರಕಿಹೊಳಿ ನಡುವಿನ ಸಮರ ಮುಂದುವರಿದಿದ್ದು, ಇದೀಗ ಡಿ.ಕೆ.ಶಿವಕುಮಾರ್ ಮಾತಿನ ಮೂಲಕ ರಮೇಶ್ ಜಾರಕಿಹೊಳಿಗೆ ಟಾಂಗ್ ಕೊಟ್ಟಿದ್ದಾರೆ.