ವಿಪಕ್ಷ ನಾಯಕರ ಆಯ್ಕೆ ವಿಚಾರದ ಬಗ್ಗೆ ಡಾ.ಜಿ.ಪರಮೇಶ್ವರ್ ಹೇಳಿದ್ದೇನು?

ಬೆಂಗಳೂರು, ಗುರುವಾರ, 10 ಅಕ್ಟೋಬರ್ 2019 (11:08 IST)

ಬೆಂಗಳೂರು : ವಿಪಕ್ಷ ನಾಯಕರ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಈ ವಿಚಾರದಲ್ಲಿ ಯಾವುದೇ ಅಸಮಾಧಾನವಿಲ್ಲ ಎಂದು ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.




ನಾನು ವಿರೋಧ ಪಕ್ಷದ ನಾಯಕ ಸ್ಥಾನದ ಆಕಾಂಕ್ಷಿಯಲ್ಲ. ಕೈ ಹೈಕಮಾಂಡ್  ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ. ವಿಪಕ್ಷ ನಾಯಕರಾಗಲು ಸಮರ್ಥರಿದ್ದಾರೆ. ಹೆಚ್.ಕೆ.ಪಾಟೀಲ್ ಹಿರಿಯರಿದ್ರು, ಅವರಿಗೆ ಅನುಭವವಿತ್ತು. ಹೀಗಾಗಿ ಅವರು ವಿಪಕ್ಷ ನಾಯಕ ಸ್ಥಾನ ನೀಡಲು ಕೇಳಿದ್ರು. ಆದ್ರೆ ಈ ವಿಚಾರದಲ್ಲಿ ಯಾವುದೇ ಅಸಮಾಧಾನವಿಲ್ಲ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ವಿಚಾರವೇ ಇಲ್ಲ  ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ.


ಹಾಗೇ ಅಧಿವೇಶನಕ್ಕೆ ಸುದ್ದಿ ಮಾಧ್ಯಮಗಳ ಕ್ಯಾಮರಾ ನಿಷೇಧ ವಿಚಾರದ ಬಗ್ಗೆ ಮಾತನಾಡಿದ ಅವರು, ಇದು ಮಾಧ್ಯಮಗಳ ಸ್ವತಂತ್ರ್ಯ ಹತ್ತಿಕ್ಕುವ ಪ್ರಯತ್ನವಾಗಿದೆ. ಸರ್ಕಾರದ ಈ ತೆಗೆದುಕೊಂಡಿರುವುದು ಸರಿಯಲ್ಲ. ಇದರ ವಿರುದ್ಧ ಸದನದಲ್ಲಿ ಹೋರಾಟ ಮಾಡುತ್ತೇವೆ ಎಂದು ತಿಳಿಸಿದ್ದಾರೆ.




ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪರಮೇಶ್ವರ್ ನಿವಾಸ, ಕಾಲೇಜಿನ ಮೇಲೆ ಐಟಿ ದಾಳಿ ಬಗ್ಗೆ ಸಿದ್ದರಾಮಯ್ಯ ಕಿಡಿ

ಬೆಂಗಳೂರು : ಡಾ. ಜಿ ಪರಮೇಶ್ವರ್ ನಿವಾಸ, ಕಾಲೇಜು ಮೇಲೆ ಐಟಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ...

news

ಡಾ.ಜಿ.ಪರಮೇಶ್ವರ್ ಅವರ ಶಿಕ್ಷಣ ಸಂಸ್ಥೆ ಹಾಗೂ ನಿವಾಸದ ಮೇಲೆ ಐಟಿ ದಾಳಿ

ಬೆಂಗಳೂರು : ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರ ಶಿಕ್ಷಣ ಸಂಸ್ಥೆ ಹಾಗೂ ಮನೆಯ ಮೇಲೆ ಬೆಳ್ಳಂಬೆಳಿಗ್ಗೆ ...

news

ಭೂಲೋಕದ ಸ್ವರ್ಗ ಕಾಶ್ಮೀರ ಈಗ ಪ್ರವಾಸಿಗಳಿಗೆ ಮುಕ್ತ

ನವದೆಹಲಿ: ಆರ್ಟಿಕಲ್ 370 ರದ್ದು ಮಾಡಿದ ಬಳಿಕ ಯಾವುದೇ ಅನಾಹುತಗಳಾಗದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ...

news

ಆಯುಧ ಪೂಜೆಯನ್ನು ತಮಾಷೆ ಎಂದ ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ನಿಂದಲೇ ವಿರೋಧ

ನವದೆಹಲಿ: ರಾಫೆಲ್ ಯುದ್ಧ ವಿಮಾನವನ್ನು ಭಾರತಕ್ಕೆ ತರುವ ಮೊದಲು ಆಯುಧ ಪೂಜೆ ಮಾಡಿದ ರಕ್ಷಣಾ ಸಚಿವ ರಾಜನಾಥ್ ...