ಹುಬ್ಬಳ್ಳಿ : ರಮೇಶ್ ಜಾರಕಿಹೊಳಿ ಬೇಸರಗೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜಾರಕಿಹೊಳಿ ಮಂತ್ರಿ ಸ್ಥಾನದಿಂದ ತೆಗೆದಿದ್ದಕ್ಕೆ ಬೇಸರಗೊಂಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅವರು ನನ್ನ ಸಂಪರ್ಕಕ್ಕೆ ಸಿಕ್ಕಿಲ್ಲ. ರಮೇಶ್ ಜಾರಕಿಹೊಳಿ ಮೂಲತಃ ಕಾಂಗ್ರೆಸ್ ವ್ಯಕ್ತಿ. ಅವರು ಕಾಂಗ್ರೆಸ್ ಪಕ್ಷದಲ್ಲಿಯೇ ಇರುತ್ತಾರೆ. ಕಾಂಗ್ರೆಸ್ ಶಾಸಕರು ಯಾರು ಬಿಜೆಪಿಗೆ ಹೋಗಲ್ಲ . ಅದೆಲ್ಲ ಕೇವಲ ಸುಳ್ಳಾಗಿದೆ. ಮುಂದೆಯೂ ಸುಳ್ಳಾಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಖಾತೆ ಹಂಚಿಕೆಯ