ಬೆಂಗಳೂರು : ಬಿಜೆಪಿಗೆ ಸೇರುವ ವಿಚಾರ ಬಗ್ಗೆ ಇದೀಗ ಜೆಡಿಎಸ್ ನಾಯಕ, ಮಾಜಿ ಸಚಿವ ಜಿ.ಟಿ.ದೇವೇಗೌಡರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಹಲವು ಬಾರಿ ಪ್ರಧಾನಿ ಮೋದಿ ಹಾಗೂ ಸಿಎಂ ಯಡಿಯೂರಪ್ಪ ಅವರ ಬಗ್ಗೆ ಮೆಚ್ಚುಗೆ ಮಾತಗಳನಾಡುತ್ತಿದ್ದ ದೇವೇಗೌಡರು, ಜೆಡಿಎಸ್ ಪಕ್ಷಗಿಂತ ಬಿಜೆಪಿ ನಾಯಕರ ಜೊತೆಗೆ ಹೆಚ್ಚು ಒಡನಾಟ ಇಟ್ಟುಕೊಂಡಿದ್ದರು. ಆದಕಾರಣ ದೇವೇಗೌಡರು ಬಿಜೆಪಿ ಸೇರಲಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿತ್ತು. ಇದೀಗ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,