ಮೈಸೂರು : ಜಿ.ಟಿ.ದೇವೆಗೌಡರು ಜೆಡಿಎಸ್ ತೊರೆವ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಮಾಜಿ ಸಚಿವ ಜಿ.ಟಿ.ದೇವೇಗೌಡರು ಪ್ರತಿಕ್ರಿಯೆ ನೀಡಿದ್ದಾರೆ. ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರು ಇತ್ತೀಚೆಗೆ ಹೆಚ್ಚಾಗಿ ಬಿಜೆಪಿ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ಪ್ರಧಾನಿ ಮೋದಿ ಹಾಗೂ ಸಿಎಂ ಯಡಿಯೂರಪ್ಪ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಜಿ.ಟಿ.ದೇವೆಗೌಡರು ಜೆಡಿಎಸ್ ತೊರೆದು ಬಿಜೆಪಿ ಸೇರಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಇದೀಗ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದಕ್ಕೆ ನಾನು ಯಾವುದೇ ಪ್ರತಿಕ್ರಿಯೆ