ಮೈಸೂರು : ಮಾಜಿ ಡಿಸಿಎಂ ಪರಮೇಶ್ವರ್ ಮೇಲೆ ನಡೆದ ಐಟಿ ದಾಳಿ ರಾಜಕೀಯ ಪ್ರೇರಿತ ಅಂದರೆ ಅದು ಅಂಬೇಡ್ಕರ್ ಗೆ ಮಾಡಿದ ಅಪಮಾನ ಎಂದು ಅನರ್ಹ ಶಾಸಕ ಹೆಚ್.ವಿಶ್ವನಾಥ್ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವತಃ ಪರಮೇಶ್ವರ್ ಅವರೇ ನಮ್ಮ ಮೇಲಿನ ಐಟಿ ದಾಳಿ ರಾಜಕೀಯ ಪ್ರೇರಿತ ಅಲ್ಲ ಎಂದು ಹೇಳಿದ್ದಾರೆ. ಆದರೆ ಕೆಲವರು ಇದು ರಾಜಕೀಯ ಪ್ರೇರಿತ ಎನ್ನುತ್ತಿದ್ದಾರೆ. ಎಲ್ಲದಕ್ಕೂ ರಾಜಕೀಯ ಬೆರೆಸುವುದು ತಪ್ಪು. ಸಿದ್ದರಾಮಯ್ಯ