ಹಳೆ ಕೋಟೆಯಲ್ಲಿ ಆತ ಮಾಡಬಾರದ ಕೆಲಸ ಮಾಡಿ ಸಿಕ್ಕಿ ಬಿದ್ದಿದ್ದಾನೆ. ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿಯೊಬ್ಬನ ಬಂಧನ ಮಾಡಲಾಗಿದೆ.ಬಂಧಿತ ಆರೋಪಿಯಿಂದ ಸುಮಾರು 20 ಕೆ.ಜಿ.ಗೂ ಹೆಚ್ಚು ಗಾಂಜಾ ಗಿಡಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲ್ಲೂಕಿನ ಜಾಗೇರಿಯ ಹಳೆ ಕೋಟೆಯಲ್ಲಿ ಬೆಳೆಯಲಾಗಿದ್ದ ಗಾಂಜಾ ಬೆಳೆ ಇದಾಗಿದೆ. ಗೋಪಾಲ (60) ಬಂಧಿತ ಆರೋಪಿಯಾಗಿದ್ದಾನೆ. ಖಚಿತ ಮಾಹಿತಿ ಮೇರೆಗೆ ಇನ್ಸ್ಪೆಕ್ಟರ್ ಶ್ರೀಕಾಂತ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.ಈ ಕುರಿತು ಕೊಳ್ಳೆಗಾಲ ಗ್ರಾಮಾಂತರ