ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಆತ ಮಾಡಿದ್ದೇನು?

ಕಲಬುರಗಿ, ಶನಿವಾರ, 13 ಜುಲೈ 2019 (16:02 IST)

ಅಪ್ರಾಪ್ತೆಯನ್ನ ಅಪಹರಿಸಿ ಆಕೆಗೆ ಮಾಡಬಾರದ್ದನ್ನು ಮಾಡಿದ್ದವನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಕೋಳಕೂರ ಗ್ರಾಮದ ಸಲೀಂ ಕುತಬೋದ್ದೀನ್ ಎಂಬಾತನಿಗೆ ಕಲಬುರಗಿಯ 2ನೇ ಅಪರ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

2018 ರಲ್ಲಿ ಅಪ್ರಾಪ್ತೆಯನ್ನು ಸಲೀಂ ಕುತಬೋದ್ದೀನ್ ಮುಂಬೈಗೆ ಕರೆದುಕೊಂಡು ಹೋಗಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದನು. ಈ ಕುರಿತು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಗೋಪಾಲಪ್ಪ ಎಸ್. ಅವರು ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮೈತ್ರಿ ಸರಕಾರ ಮುಳುಗುತ್ತಿರೋ ಹಡಗು - ಆಪರೇಷನ್ ರಿವರ್ಸ್ ಆಗೋದಿಲ್ಲ ಎಂದ ಬಿಜೆಪಿ ಶಾಸಕರು

ಬಿಜೆಪಿಯಿಂದ ರಿವರ್ಸ್ ಆಪರೇಷನ್ ಶಾಸಕರು ಒಳಗಾಗುತ್ತಾರೆ ಎಂದು ಹೇಳಲಾಗುತ್ತಿದ್ದವರೇ ಆ ಕುರಿತು ಸ್ಪಷ್ಟವಾಗಿ ...

news

ಸಿಮೆಂಟ್ ಕಾರ್ಖಾನೆಗಳ ವಿರುದ್ಧ ರಾಷ್ಟ್ರೀಯ ಹಸಿರು ಸಮಿತಿ ಗರಂ

ಸಿಮೆಂಟ್ ಕಂಪನಿಗಳು ಸ್ಥಳೀಯವಾಗಿ ಮತ್ತು ಸುತ್ತಮುತ್ತ ಗ್ರಾಮದಲ್ಲಿ ಉತ್ಪತ್ತಿಯಾಗುವ ಘನ ತ್ಯಾಜ್ಯ ...

news

ಸಿಎಂ ವಿಶ್ವಾಸಮತ ಯಾಚನೆಯ ಹಿಂದಿದೆ ರಾಜಕೀಯ ಷಡ್ಯಂತ್ರ- ಬಿಎಸ್ ವೈ ಆರೋಪ

ಬೆಂಗಳೂರು : ಮುಖ್ಯಮಂತ್ರಿಗಳು ವಿಶ್ವಾಸಮತ ಯಾಚನೆ ಮಾಡುತ್ತೇನೆ ಎಂದು ಹೇಳಿರುವುದರ ಹಿಂದೆ ರಾಜಕೀಯ ...

news

ಸಿಎಂ ಕುಮಾರಸ್ವಾಮಿ, ರೇವಣ್ಣ ವಿರುದ್ಧ ಗರಂ ಆದ ಎಂಟಿಬಿ ನಾಗರಾಜ್. ಕಾರಣವೇನು?

ಬೆಂಗಳೂರು : ಈಗಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಚಿವ ಎಂಟಿಬಿ ನಾಗರಾಜ್ ಅವರ ಮನೆಗೆ ಸಚಿವ ಡಿಕೆ ...