ಲೇಡಿ ಕಂಡಕ್ಟರ್ ಒಬ್ಬರಿಗೆ ಮಾಡಬಾರದ ಕೆಲಸ ಮಾಡಿದವನಿಗೆ ಸಖತ್ ಶಿಕ್ಷೆ ಆಗಿದೆ. ಕೆ ಎಸ್ ಆರ್ ಟಿ ಸಿ ಬಸ್ ನ ಲೇಡಿ ಕಂಡಕ್ಟರ್ ನ ಬ್ಯಾಗ್ ಕದ್ದು ಪರಾರಿಯಾಗುತ್ತಿದ್ದ ಖದೀಮನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಡೆದಿದೆ.ಬೆಂಗಳೂರು ಹೊರವಲಯ ಆನೇಕಲ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಆನೇಕಲ್ ಬಸ್ ನಿಲ್ದಾಣದಿಂದ ಬೆಂಗಳೂರು ಕಡೆಗೆ ತೆರಳಲು ಸಿದ್ಧವಾಗಿದ್ದ ಕೆಎಸ್ಆರ್ ಟಿಸಿ ಎಕ್ಸ್ಪ್ರೆಸ್ ಬಸ್ ನ ಲೇಡಿ ಕಂಡಕ್ಟರ್