ಬೆಂಗಳೂರು : ಚಿಂಚೋಳಿ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ಪಕ್ಷಕ್ಕೆ ರಾಜೀನಾಮೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಉಮೇಶ್ ಜಾಧವ್ ವಿರುದ್ಧ ಕಾಂಗ್ರೆಸ್ ನಾಯಕರು ಗರಂ ಆಗಿದ್ದಾರೆ.