ಬೆಂಗಳೂರು : ರೈತ ಮಹಿಳೆ ಬಗ್ಗೆ ಅವಹೇಳನಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಮಹಿಳೆಗೆ ಅಪಮಾನ ಮಾಡಿದರೆ ಈ ಕ್ಷಣವೇ ರಾಜೀನಾಮೆ ನೀಡುತ್ತೇನೆ. ಹೆಣ್ಣುಮಗಳಿಗೆ ನೋವಾಗಿದ್ದರೆ ಪದ ವಾಪಸ್ ತೆಗೆದುಕೊಳ್ಳುತ್ತೇನೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಆ ಹೆಣ್ಣು ಮಗಳಿಗೆ ತಾಯಿ ಅಂತಾ ಪದ ಬಳಸಿದ್ದೇನೆ. ಅಲ್ಲ ತಾಯಿ ಇಷ್ಟು ದಿನ ಎಲ್ಲಿಗೆ ಹೋಗಿದ್ದೆ? ಎಲ್ಲಿ ಮಲಗಿದ್ದೇ ಅಂತಾ ಹೇಳಿದ್ದೆ. ನಾನು