ಬೆಂಗಳೂರು : ಸಂಕ್ರಮಣದ ನಂತರ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ನಾಯಕರು ಕೊಟ್ಟ ಮಾತು ಉಳಿಸಿಕೊಳ್ಳುವ ನಂಬಿಕೆ ಇದೆ ಎಂದು ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಹೇಳಿದ್ದಾರೆ.