ಬೆಂಗಳೂರು : ಕಾಮುಕನೊಬ್ಬ ನಡು ರಸ್ತೆಯಲ್ಲಿ ಮಹಿಳೆಯ ಬಟ್ಟೆ ಬಿಚ್ಚಲು ಯತ್ನಿಸಿದ ಘಟನೆ ಬೆಂಗಳೂರಿನ ಕಲ್ಯಾಣನಗರ ಸಮೀಪ ಚಲ್ಲಕೆರೆ ಬಳಿ ಡಿಸೆಂಬರ್ 8 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಡ್ರಗ್ಸ್ ಹಾಗೂ ಗಾಂಜಾ ಸೇವಿಸಿ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಮನೆಯಿಂದ ಅಂಗಡಿಗೆ ತೆರಳುತ್ತಿದ್ದ ಮಹಿಳೆಯನ್ನು ಹಿಂಬದಿಯಿಂದ ಬಂದು ಕೈ ಹಿಡಿದು ಎಳೆದು ಆಕೆಯ ಬಟ್ಟೆ ಬಿಚ್ಚಲು ಯತ್ನಿಸಿದ್ದಾನೆ. ಆಗ ಮಹಿಳೆ ಕಿರುಚಿಕೊಂಡಿದ್ದ ಕಾರಣ ಸುತ್ತಮುತ್ತಲಿನವರು ಬಂದು ಕಾಮುಕನನ್ನು ಥಳಿಸಿ ಹೆಣ್ಣೂರು