ಶಿವಮೊಗ್ಗ : ಆಸ್ಪತ್ರೆಗಳಲ್ಲಿ ಬೆಡ್ ಬ್ಲಾಕ್ ಪ್ರಕರಣಕ್ಕೆ ಸಂಬಂಧಿಸಿಧಂತೆ ಬೆಡ್ ಬ್ಲಾಕ್ ಯಾವುದೋ ಮುಸ್ಲಿಂ ಸಂಘಟನೆಯೇ ಮಾಡಿರುವ ಅನುಮಾನ ವ್ಯಕ್ತವಾಗುತ್ತಿದೆ ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.