ಬೆಂಗಳೂರು : ವಿಧಾನ ಪರಿಷತ್ ಚುನಾವಣೆ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್.ವಿಶ್ವನಾಥ್, ಆರ್ ಶಂಕರ್ ಮತ್ತು ಎಂಟಿಬಿ ನಾಗರಾಜ್ ಗೆ ಟಿಕೆಟ್ ಫೈನಲ್ ಆಗಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೇ ಸಮುದಾಯದ ಹೆಚ್.ವಿಶ್ವನಾಥ್, ಆರ್ ಶಂಕರ್ ಮತ್ತು ಎಂಟಿಬಿ ನಾಗರಾಜ್ ಗೆ ಈ ಬಾರಿ ಅವಕಾಶ ಸಿಕ್ಕಿದೆ. ರೋಷನ್ ಬೇಗ್ ಗೆ ಮುಂದಿನ ಬಾರಿ ಅವಕಾಶ ಸಿಗಲಿದೆ. ಈ ಬಗ್ಗೆ ಬಿಜೆಪಿ ಕೋರ್ ಕಮಿಟಿ